ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್ ಮಾಡಿದ್ದು ಇವರೇ...!

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ರಾಸಲೀಲೆ ಕರ್ಮಕಾಂಡವೊಂದು 'ಸಿಡಿ'ದಿದೆ. ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಯವರ ರಾಸಲೀಲೆಯ ಸಿ.ಡಿ. ಬಿಡುಗಡೆಯಾಗಿದೆ.

First Published Mar 2, 2021, 7:30 PM IST | Last Updated Mar 2, 2021, 7:39 PM IST

ಬೆಂಗಳೂರು, (ಮಾ.02): ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ರಾಸಲೀಲೆ ಕರ್ಮಕಾಂಡವೊಂದು 'ಸಿಡಿ'ದಿದೆ. ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿಯವರ ರಾಸಲೀಲೆಯ ಸಿ.ಡಿ. ಬಿಡುಗಡೆಯಾಗಿದೆ. 

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್: ಸಾಹುಕಾರನ ಕಾಮದಾಟ ಬಯಲು 

ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರಾದ ದಿನೇಶ್ ಕಲ್ಲಹಳ್ಳಿ ಎಂಬುವವರು ಸಿ.ಡಿ. ಬಿಡುಗಡೆ ಮಾಡಿದ್ದಾರೆ. ಇನ್ನು ಈ ಬಗ್ಗೆ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯಿಸಿದ್ದು ಹೀಗೆ