ಒನ್ ನೇಷನ್, ಒನ್ ಎಲೆಕ್ಷನ್ ಹಿಂದಿದೆ ಅದಾನಿ ಕೇಸ್; ಸಂತೋಷ್ ಲಾಡ್ ಸ್ಪೋಟಕ ಹೇಳಿಕೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಅದಾನಿ ಕೇಸ್ ಮುಚ್ಚಲು ಹಾಕಲು ಒನ್ ನೇಷನ್ ಒನ್ ಎಲೆಕ್ಷನ್ ಮುನ್ನಲೆಗೆ ತಂದಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಭಾರತದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಯುಎಸ್ ಕೋರ್ಟ್ ಹೇಳಿದೆ, ಆದರೆ ಈಗಾ ಸೆಬಿಯಲ್ಲಿ ಸೆಟಲ್ಮೆಂಟ್ ಗೆ ಅದಾನಿ ಹೋಗಿದ್ದಾರೆ, ಇದನ್ನು ಮುಚ್ಚಿ ಹಾಕಲು ಕೇಂದ್ರದ ಮೋದಿ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ತರಲು ಮುಂದಾಗಿದೆ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ