Asianet Suvarna News Asianet Suvarna News

ಬಳ್ಳಾರಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸ್ತಾರೆ! ಬಿಜೆಪಿ ಶಾಸಕನಿಂದಲೇ ವಾರ್ನಿಂಗ್

ಬಳ್ಳಾರಿ ಜಿಲ್ಲಾ ವಿಭಜನೆಗೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಮಾಡಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿದೆ. ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನರವನ್ನು ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. 

ಬೆಂಗಳೂರು (ನ. 18): ಬಳ್ಳಾರಿ ಜಿಲ್ಲಾ ವಿಭಜನೆಗೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಮಾಡಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿದೆ. ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನರವನ್ನು ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. 

ಸಿಎಂಗಿಂತ ಮೊದೇ ಹೋಗಿ ಕುಂತ ಸಾಹುಕಾರ: ದಿಲ್ಲಿಯಲ್ಲಿ ಜಾರಕಿಹೊಳಿ ನಡೆ ಕುತೂಹಲ

ವಿಜಯ ನಗರ ಜಿಲ್ಲೆ ರಚನೆಗೆ ಬಳ್ಳಾರಿಯಲ್ಲಿ ಜನಾಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

 

Video Top Stories