ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು, ಬಿಜೆಪಿಯಲ್ಲಿ ಸಂಚಲನ
ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ. ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.
ಬೆಂಗಳೂರು, (ಅ.12): ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಇಲಾಖೆ ಖಾತೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಬದಲಾಯಿಸಿದ್ದಾರೆ.
ಖಾತೆ ಬದಲಾವಣೆ: ಸಿಎಂ ಭೇಟಿ ಬಳಿಕ ತಮ್ಮ ಆಪ್ತರ ಬಳಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀರಾಮುಲು..!
ಡಾ.ಕೆ. ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ. ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.