Asianet Suvarna News Asianet Suvarna News

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ತಿವಿದ ಸಚಿವ: ಯಡಿಯೂರಪ್ಪ ಸಂಪುಟದಲ್ಲಿ ಬಿರುಕು

ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಕೆಲ ಸಚಿವರುಗಳು ಅಸಮಾಧಾನಗೊಂಡಿದ್ದಾರೆ. ಇನ್ನು ಇದಕ್ಕೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದು, ಖಾತೆ ಕ್ಯಾತೆ ತೆಗೆದವರಿಗೆ ತಿವಿದಿದ್ದಾರೆ.

ಬೆಂಗಳೂರು, (ಜ.21): ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಖಾತೆ ಕ್ಯಾತೆ ಶುರುವಾಗಿದೆ. ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನದ ಸ್ಫೋಟಗೊಂಡಿದೆ. 

ಈ ಖಾತೆ ನಾನೇನು ಮಾಡಲಿ? ಬೇಡವೇ ಬೇಡ ಎಂದ ಸಚಿವ

ಇದ್ದದ್ದನ್ನ ಕಸಿದುಕೊಂಡು, ಬದಲಿ ಖಾತೆ ಕೊಟ್ಟಿದ್ದಕ್ಕೆ ಕೆಲ ಸಚಿವರುಗಳು ಅಸಮಾಧಾನಗೊಂಡಿದ್ದಾರೆ. ಇನ್ನು ಇದಕ್ಕೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದು, ಖಾತೆ ಕ್ಯಾತೆ ತೆಗೆದವರಿಗೆ ತಿವಿದಿದ್ದಾರೆ.