ಜುಲೈನಲ್ಲಿ ಸಂಪುಟ ಸರ್ಜರಿ ವಿಚಾರಕ್ಕೆ ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ...!

ರಾಜ್ಯ ವಿಧಾನಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆಯೇ ಜುಲೈನಲ್ಲಿ ಸಂಪುಟ ಸರ್ಜರಿಯಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

First Published Jun 21, 2020, 3:39 PM IST | Last Updated Jun 21, 2020, 3:39 PM IST

ಹಾವೇರಿ, (ಜೂನ್.21): ರಾಜ್ಯ ವಿಧಾನಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆಯೇ ಜುಲೈನಲ್ಲಿ ಸಂಪುಟ ಸರ್ಜರಿಯಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

'ಯಡಿಯೂರಪ್ಪ ಮೋಸ ಮಾಡುವ ಜಾಯಮಾನದವರಲ್ಲ'

ಮಾತಿನಿಂತೆ ಆರ್‌ ಶಂಕರ್ ಅವರಿಗೆ ವಿಧಾನಪರಿಷತ್ ಟಿಕೆಟ್ ನೀಡಲಾಗಿದ್ದು, ಇದೀಗ ಅವರಿಗೆ ಸಚಿವ ಸ್ಥಾನ ಕೊಡುವುದೊಂದೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ಬಿಎಸ್‌ವೈ ನೇತೃತ್ವದ ಸರ್ಕಾರದ ಸಂಪುಟ ಸರ್ಜರಿಯಾಗಲಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ..

Video Top Stories