ಮಂತ್ರಿ ಆದ್ರೂ ಕತ್ತಿ ಹೊಸ ವರಸೆ: ಬಿಎಸ್‌ವೈಗೆ ಮತ್ತೆ ಸಂಕಷ್ಟ

ಖಾತೆ ಕ್ಯಾತೆಯಿಂದ ಬಸವಳಿದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.04): ಖಾತೆ ಕ್ಯಾತೆಯಿಂದ ಬಸವಳಿದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ.

ಬಿಎಸ್‌ವೈ + 20+ ಯತ್ನಾಳ್... ಉತ್ತರಾಯಣದಲ್ಲಿ ಆರಂಭವಂತೆ, ಯುಗಾದಿಗೆ ಅಂತ್ಯವಂತೆ

ಹೌದು... ಉಮೇಶ್‌ ಕತ್ತಿಗೆ ಸಚಿವ ಸ್ಥಾನ ಸಿಕ್ಕರೂ ಇದೀಗ ಮತ್ತೆ ಹೊಸ ವರಸೆ ಶುರುಮಾಡಿದ್ದಾರೆ. ಇದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.

Related Video