ಒಬ್ಬೊಬ್ಬರಾಗಿಯೇ ಭೇಟಿಯಾಗುತ್ತಿರೋ ಸಚಿವರು: ಕುತೂಹಲ ಮೂಡಿಸಿದ ಬಿಲ್ ಸಂತೋಷ್‌ ನಡೆ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೊಷ್ ಅವರು ಇಮದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.ಅದರಕ್ಕೂ ಮೊದಲ ಬೆಂಗಳೂರಿನ ಮಲ್ಲೇಶ್ವರಂ ಕಚೆರಿಯಲ್ಲಿ ಬಿಎಸ್ ಸಂತೋಷ್ ಅವರನ್ನ ಸಚಿವರೊಬ್ಬರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಭಾರೀ ಕುತೂಹಲ ಮೂಡಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆ.22): ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೊಷ್ ಅವರು ಇಮದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.

ಬೊಮ್ಮಾಯಿ, ಸುಧಾಕರ್‌ ಜೊತೆ ಸಂತೋಷ್‌ ಚರ್ಚೆ: ಕುತೂಹಲ ಮೂಡಿಸಿದೆ ಬೆಳವಣಿಗೆ!

ಅದರಕ್ಕೂ ಮೊದಲ ಬೆಂಗಳೂರಿನ ಮಲ್ಲೇಶ್ವರಂ ಕಚೆರಿಯಲ್ಲಿ ಬಿಎಸ್ ಸಂತೋಷ್ ಅವರನ್ನ ಸಚಿವರೊಬ್ಬರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಭಾರೀ ಕುತೂಹಲ ಮೂಡಿಸಿದೆ.

Related Video