
ಬಸನಗೌಡ ಪಾಟೀಲ್ ಯತ್ನಾಳ್ AK 47 ಇದ್ದಂತೆ: ಹಾಡಿ ಹೊಗಳಿದ ಸಚಿವ..!
ಸಚಿವರೊಬ್ಬರು ಬಸನಗೌಡರನ್ನ ಹಾಡಿಹೊಗಳಿದ್ದಾರೆ. AK 47 ಇದ್ದಂತೆ ಅಂತೆಲ್ಲ ಹೇಳುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ವಿಜಯಪುರ, (ನ.11): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದುವರೆಗೂ ಪಕ್ಷದಿಂದ ಕ್ರಮ ಕೈಗೊಂಡಿಲ್ಲ. ಇನ್ನು ಕೆಲ ಶಾಸಕರು ಬಸನಗೌಡ ಪಾಟೀಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಕ್ಷಕ್ಕೆ ಮುಜುಗರ ತರುವ ಹೇಳಿಕೆ: ಬಿಜೆಪಿ ನಾಯಕನಿಂದಲೇ ಯತ್ನಾಳ್‌ಗೆ ಖಡಕ್ ಎಚ್ಚರಿಕೆ..!
ಇದೀಗ ಇಂತವರ ಸಾಲಿಗೆ ಸಚಿವರೊಬ್ಬರು ಬಸನಗೌಡರನ್ನ ಹಾಡಿಹೊಗಳಿದ್ದಾರೆ. AK 47 ಇದ್ದಂತೆ ಅಂತೆಲ್ಲ ಹೇಳುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.