Asianet Suvarna News Asianet Suvarna News

ಸಿಎಂ ಕುರ್ಚಿಯೇ ಅಲುಗಾಡುತ್ತಿದೆಯಾ? ಏನಂತಾರೆ ಸಚಿವರು?

ಸಿಎಂ ದೆಹಲಿ ಭೇಟಿ ಸಾಕಷ್ಟು ರಾಜಕೀಯ ಬದಲಾವಣೆಯಾಗುತ್ತದೆ ಎನ್ನಲಾಗುತ್ತಿದೆ. ಸಿಎಂ ಸ್ಥಾನವೇ ಅಲುಗಾಡುತ್ತಿದೆ ಎನ್ನಲಾಗುತ್ತಿದೆ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಅವರೇ ಸಿಎಂ ಆಗಿರ್ತಾರೆ ಎಂದು ಸುರೇಶ್ ಕುಮಾರ್ ಹೇಳಿದ್ರೆ, 'ಏನು ಮಾಡಬೇಕು ಅನ್ನೋದು ಸಿಎಂಗೆ ಗೊತ್ತಿದೆ. ತಾಯಿ ಮಕ್ಕಳಿಗೆ ಮೋಸ ಮಾಡಲ್ಲ' ಎಂದು ರಾಮದಾಸ್ ಹೇಳಿದ್ದಾರೆ. 

ಬೆಂಗಳೂರು (ಸೆ. 18): ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು, ನೆರೆ, ಅತಿವೃಷ್ಟಿಯಿಂದಾದ ನಷ್ಟ ಪರಿಹಾರವನ್ನು ಕೇಳಲು ಸಿಎಂ ಯಡಿಯೂರಪ್ಪ ದೆಹಲಿಗೆ ದೌಡಾಯಿಸಿದ್ದಾರೆ. ಇನ್ನೊಂದು ಕಡೆ ಸಚಿವಾಕಾಂಕ್ಷಿಗಳು ತಮ್ಮ ಪರ ಬ್ಯಾಟಿಂಗ್ ಮಾಡುವಂತೆ ಲಾಬಿ ಮಾಡುತ್ತಿದ್ದಾರೆ. 

ಇಬ್ಬರಿಗೆ ಮಂತ್ರಿಗಿರಿ ಪಕ್ಕಾ, ಬಿಎಸ್‌ವೈ ಸರ್ಕಾರದ ರೂವಾರಿಗೆ ಕೈತಪ್ಪಿದ ಸಚಿವ ಸ್ಥಾನ?

ಸಿಎಂ ದೆಹಲಿ ಭೇಟಿ ಸಾಕಷ್ಟು ರಾಜಕೀಯ ಬದಲಾವಣೆಯಾಗುತ್ತದೆ ಎನ್ನಲಾಗುತ್ತಿದೆ. ಸಿಎಂ ಸ್ಥಾನವೇ ಅಲುಗಾಡುತ್ತಿದೆ ಎನ್ನಲಾಗುತ್ತಿದೆ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ. ಅವರೇ ಸಿಎಂ ಆಗಿರ್ತಾರೆ ಎಂದು ಸುರೇಶ್ ಕುಮಾರ್ ಹೇಳಿದ್ರೆ, 'ಏನು ಮಾಡಬೇಕು ಅನ್ನೋದು ಸಿಎಂಗೆ ಗೊತ್ತಿದೆ. ತಾಯಿ ಮಕ್ಕಳಿಗೆ ಮೋಸ ಮಾಡಲ್ಲ' ಎಂದು ರಾಮದಾಸ್ ಹೇಳಿದ್ದಾರೆ. 

Video Top Stories