ಯೋಗೀಶ್ವರ್ ಬಿಜೆಪಿಯಲ್ಲ...ಪಕ್ಷಾಂತರಿ: ಸ್ವಪಕ್ಷದ ನಾಯಕನ ಅಚ್ಚರಿ ಹೇಳಿಕೆ

: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.30): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಬಿಜೆಪಿಯಲ್ಲಿ ಸದ್ದಿಲ್ಲದೇ ಮಹತ್ವದ ರಾಜಕೀಯ ಚಟುವಟಿಕೆಗಳು ನಡೆದಿವೆ.

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ

 ಅದರಲ್ಲೂ ನಾಯಕತ್ವ ಬದಲಾವಣೆ ಸಂಬಂಧ ಬೆಂಗಳೂರು ಟು ದೆಹಲಿ ಸುತ್ತಾಡುತ್ತಿರುವ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಎಂ ಬಿಎಸ್‌ವೈ ಬೆಂಬಲಿಗ ಶಾಸಕರು ಕೆಂಡಾಮಂಡಲರಾಗಿದ್ದಾರೆ.

Related Video