ಬಿಜೆಪಿಯ ಬಿ ಟೀ ಯಾವುದೆಂದು ರಾಜ್ಯದ ಜನತೆಗೆ ಗೊತ್ತಾಗಿದೆ: ಅನಿತಾ ಕುಮಾರಸ್ವಾಮಿ
'ಜೆಡಿಎಸ್ ಪಕ್ಷದ ಶಾಸಕರೆಲ್ಲರೂ ಕುಮಾರಸ್ವಾಮಿ ಜೊತೆಯೇ ಇದ್ದಾರೆ. ಆತ್ಮಸಾಕ್ಷಿಯ ಮತಗಳು ನಮಗೆ ಸಹಕಾರಿಯಾಗುತ್ತದೆ. ಜೆಡಿಎಸ್ ಬಿಜೆಪಿಯ ಬಬಿ ಟೀಂ ಎಂದು ಕಾಂಗ್ರೆಸ್ ನಾಯಕರು ಪದೇ ಪದೇ ಹೇಳುತ್ತಿದ್ದರು, ಆದರೆ ಈಗ ಬಿಜೆಪಿ ಗೆಲ್ಲಿಸಲು ಕಾಂಗ್ರೆಸ್ ಸಹಾಯ ಮಾಡುತ್ತಿದೆ:ಶಾಸಕಿ ಅನಿತಾ ಕುಮಾರಸ್ವಾಮಿ
'ಜೆಡಿಎಸ್ ಪಕ್ಷದ ಶಾಸಕರೆಲ್ಲರೂ ಕುಮಾರಸ್ವಾಮಿ ಜೊತೆಯೇ ಇದ್ದಾರೆ. ಆತ್ಮಸಾಕ್ಷಿಯ ಮತಗಳು ನಮಗೆ ಸಹಕಾರಿಯಾಗುತ್ತದೆ. ಜೆಡಿಎಸ್ ಬಿಜೆಪಿಯ ಬಬಿ ಟೀಂ ಎಂದು ಕಾಂಗ್ರೆಸ್ ನಾಯಕರು ಪದೇ ಪದೇ ಹೇಳುತ್ತಿದ್ದರು, ಆದರೆ ಈಗ ಬಿಜೆಪಿ ಗೆಲ್ಲಿಸಲು ಕಾಂಗ್ರೆಸ್ ಸಹಾಯ ಮಾಡುತ್ತಿದೆ. ಇದನ್ನ ರಾಜ್ಯದ ಜನ ನೋಡುತ್ತಿದ್ದಾರೆ. ಬಿಜೆಪಿಯ ಬಿ ಟೀಂ ಯಾವುದು ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ' ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.