'Hindu' Remark Row: 'ಹಿಂದೂ ಪದದ ಅರ್ಥವೇ ಅಶ್ಲೀಲ': ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದ ದಿನೇಶ್ ಗುಂಡೂರಾವ್ ಯೂಟರ್ನ್

Sathish Jarikholi's remark on 'Hindu' word: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಬೀಸಿದ್ದ ಶಾಸಕ ದಿನೇಶ್ ಗುಂಡುರಾವ್‌ ಉಲ್ಟಾ ಹೊಡೆದಿದ್ದಾರೆ.

Share this Video
  • FB
  • Linkdin
  • Whatsapp

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ, ಕಾಂಗ್ರೆಸ್ ಪಕ್ಷ ಖಂಡಿಸಿದೆ. ಹಿಂದೂ ಪದದ ಕುರಿತ ಹೇಳಿಕೆಯನ್ನು ಡಿಕೆಶಿ ಹಾಗೂ ಸುರ್ಜೇವಾಲ ಖಂಡಿಸಿದ್ದಾರೆ. ಇದನ್ನು ತಿಳಿದು ಗಾಬರಿಗೆ ಬಿದ್ದು ದಿನೇಶ್ ಗುಂಡುರಾವ್‌ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ಎಲ್ಲಿ ಹೇಗೆ ಮಾತಾಡಬೇಕು ಎಚ್ಚರಿಕೆ ಬೇಕು. ಸತೀಶ್ ಜಾರಕಿಹೊಳಿ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅವರು ಗೌರವದಿಂದ ನಡೆದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LK Advani Birthday: ಬಿಜೆಪಿ ಭೀಷ್ಮನನ್ನು ಭೇಟಿಯಾದ ಪ್ರಧಾನಿ ಮೋದಿ

Related Video