
ಮನಸ್ಸು ಬದಲಾಯಿಸಿದ ಜೆಟಿ ದೇವೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಪ್ಲಾನ್ ಚೇಂಜ್?
ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.
ಮೈಸೂರು, (ಮೇ.29): ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ತಾರೆ ಎನ್ನುವ ಸುದ್ದಿ ಇತ್ತು. ಆದ್ರೆ, ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ
ಆದ್ರೆ, ಇದೀಗ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಆದ್ರೆ ಜಿಟಿಡಿ ಮಾತ್ರ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ್ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.