Asianet Suvarna News Asianet Suvarna News

ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಎಂದ ಸಚಿವ

ಒಂದು ಕಡೆ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ನಡುವಿನ ಮಾತಿನ ಸಮರ ತಾರಕ್ಕೇರಿದ್ರೆ,  ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಕ್ ವಾರ್ ಮುಂದುವರೆದಿದೆ.  

Feb 28, 2021, 4:19 PM IST

ಬೆಳಗಾವಿ, (ಫೆ.28): ಒಂದು ಕಡೆ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ನಡುವಿನ ಮಾತಿನ ಸಮರ ತಾರಕ್ಕೇರಿದೆ.

ರಮೇಶ್ ಜಾರಕಿಹೊಳಿ‌ಯನ್ನ ಮಂತ್ರಿ ಮಾಡಿದ್ದು ನಾನೇ ಎಂದ ಹೆಬ್ಬಾಳಕರ್‌..! 

 ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಕ್ ವಾರ್ ಮುಂದುವರೆದಿದೆ.  ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಎಂದು ಸಚಿವ ರಮೇಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.