ದಾವಣಗೆರೆ: ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿ ಪುರಸಭೆ ಸಭೆಗೆ ಬಂದ ಶಾಸಕಿ

Share this Video
  • FB
  • Linkdin
  • Whatsapp

ದಾವಣಗೆರೆಯಲ್ಲಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿ ಪುರಸಭೆಯ ಸಾಮಾನ್ಯ ಸಭೆಗೆ ಆಗಮಿಸಿದರು. ಅವರು ಹರಪನಹಳ್ಳಿ ಡಿಪೋಗೆ 11 ಹೊಸ ಬಸ್‌ಗಳನ್ನು ಹಸ್ತಾಂತರಿಸಿ, ನಂತರ ಬಸ್‌ನಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿದರು.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video