
ಕಾಂಗ್ರೆಸ್‌ಗೆ ಮತ್ತೊಂದು ಶಾಕ್: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಂಡಾಯ ನಾಯಕ!
ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ್ದರಿಂದ ನಾಯಕರೊಬ್ಬರು ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ರೊಬ್ಬರು ಕಣಕ್ಕಿಳಿದಿದ್ದಾರೆ.
ಬೆಂಗಳೂರು, (ಮೇ.24): ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಭರಾಟೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ಜೆಡಿಎಸ್ ಹಾಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ.
ಕೈ ತಪ್ಪಿದ ಟಿಕೆಟ್, SR Patil ಮನವೊಲಿಕೆಗೆ ಮುಂದಾದ ಹೈಕಮಾಂಡ್
ಇದರ ಮಧ್ಯೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ್ದರಿಂದ ನಾಯಕರೊಬ್ಬರು ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ರೊಬ್ಬರು ಕಣಕ್ಕಿಳಿದಿದ್ದಾರೆ.