MLC Election: ಯಾರಿಗೆಲ್ಲಾ ಟಿಕೆಟ್? ಇಲ್ಲಿದೆ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯ 20 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಕೇಂದ್ರದಿಂದ ಯಾವುದೇ ಸಂದರ್ಭದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ. ಹಾಗಾದ್ರೆ ಯಾರಿಗೆಲ್ಲಾ ಟಿಕೆಟ್ ಸಿಗುತ್ತೆ ಎನ್ನುವ ಸಂಭ್ಯವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಬೆಂಗಳೂರು, (ನ.18): ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ MLC Election) ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ. ಈಗಾಗಲೇ ಬಿಜೆಪಿ ಪರಿಷತ್ ಫೈಟ್‌ಗೆ ರಂಗಪ್ರವೇಶ ಮಾಡಿದೆ.
ದೇವೇಗೌಡ್ರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
ಇನ್ನು ಬಿಜೆಪಿಯ(BJP) 20 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಕೇಂದ್ರದಿಂದ ಯಾವುದೇ ಸಂದರ್ಭದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ. ಹಾಗಾದ್ರೆ ಯಾರಿಗೆಲ್ಲಾ ಟಿಕೆಟ್ ಸಿಗುತ್ತೆ ಎನ್ನುವ ಸಂಭ್ಯವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.