MLC Election: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್..!

ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ. ಈಗಾಗಲೇ ಬಿಜೆಪಿ ಪರಿಷತ್ ಫೈಟ್‌ಗೆ ರಂಗಪ್ರವೇಶ ಮಾಡಿದ್ದು, 20 ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿದೆ. ಇನ್ನು ಕಾಂಗ್ರೆಸ್ ನಾಯಕರು ಸಹ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.ವಿವಿಧ ಹಂತಗಳ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ನ.18): ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ. ಈಗಾಗಲೇ ಬಿಜೆಪಿ ಪರಿಷತ್ ಫೈಟ್‌ಗೆ ರಂಗಪ್ರವೇಶ ಮಾಡಿದ್ದು, 20 ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿದೆ. 

MLC Election: ಯಾರಿಗೆಲ್ಲಾ ಟಿಕೆಟ್? ಇಲ್ಲಿದೆ ಬಿಜೆಪಿಯ ಸಂಭಾವ್ಯ​ ಅಭ್ಯರ್ಥಿಗಳ ಪಟ್ಟಿ

ಇನ್ನು ಕಾಂಗ್ರೆಸ್ ನಾಯಕರು ಸಹ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.ವಿವಿಧ ಹಂತಗಳ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. 

Related Video