Asianet Suvarna News Asianet Suvarna News

ನಾಮಪತ್ರ ಪತ್ರ ಸಲ್ಲಿಕೆ ವೇಳೆಯೇ ಕಾಂಗ್ರೆಸ್‌ನಲ್ಲಿ ಭಿನ್ನಮತ?

ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಇವರಿಬ್ಬರು ನಾಯಕರು ಇಂದು(ಮಂಗಳವಾರ) ನಾಮಪತ್ರ ಸಲ್ಲಿದರು. ಆದ್ರೆ, ನಾಮಪತ್ರ ಸಲ್ಲಿಕೆ ವೇಳೆಯಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. 

ಬೆಂಗಳೂರು, (ಮೇ.24):  ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಪಾಲಿನ ಎಡರು ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಂಡಾಯ ನಾಯಕ!

ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಇವರಿಬ್ಬರು ನಾಯಕರು ಇಂದು(ಮಂಗಳವಾರ) ನಾಮಪತ್ರ ಸಲ್ಲಿದರು. ಆದ್ರೆ, ನಾಮಪತ್ರ ಸಲ್ಲಿಕೆ ವೇಳೆಯಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. 

Video Top Stories