ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು (ಡಿ. 01): ಸಚಿವ ಸ್ಥಾನಕ್ಕೆ ಅನರ್ಹಗೊಂಡಿರುವ ಬಗ್ಗೆ ಎಚ್ ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಾ.ರಾ ಮಹೇಶ್ ಕೊಚ್ಚೆಗುಂಡಿ ಇದ್ದಂತೆ, ಅವರ ಬಗ್ಗೆ ಮಾತಾಡಲ್ರಿ: ಎಚ್. ವಿಶ್ವನಾಥ್
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ. ದೆಹಲಿಯಲ್ಲಿ ನನ್ನ ಹೆಸರನ್ನು ಸಚಿವ ಸ್ಥಾನದ ಪಟ್ಟಿಯಿಂದಲೇ ತೆಗೆಸಿದರು. ಸಚಿವ ಸ್ಥಾನ ವಂಚಿತನಾಗಿರುವ ನೋವು ಕಾಡುತ್ತಿದೆ' ಎಂದು ಹೇಳಿದರು. ತಮ್ಮ ಮುಂದಿನ ನಡೆ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.