ವಾಷಿಂಗ್ಟನ್‌ಗೆ ಹೊರಟ ಮೋದಿ, ವಿಮಾನ ನಿಲ್ದಾಣಕ್ಕೆ ಬಂದು ಬೀಳ್ಕೊಟ್ಟ ಫ್ರಾನ್ಸ್‌ ಅಧ್ಯಕ್ಷ!

Share this Video
  • FB
  • Linkdin
  • Whatsapp

ಫ್ರಾನ್ಸ್‌ ಬೇಟಿ ಮುಗಿಸಿ ವಾಷಿಂಗ್ಟನ್‌ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಈ ವೇಳೆ ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್‌ ಮ್ಯಾಕ್ರನ್‌ ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣಕ್ಕೆ ಬಂದು ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video