ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ
ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು(ಜೂ,11): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಆದರೆ, ಈ ನೆಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.
ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ