Morarji Desai residential school: ಮೊರಾರ್ಜಿ ಶಾಲೆ ಪರೀಕ್ಷಾ ದುಸ್ಥಿತಿ: ರಾಯಚೂರಿನಲ್ಲಿ ಪೋಷಕರ ಗೋಳು! Suvarna

Share this Video
  • FB
  • Linkdin
  • Whatsapp

ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ ನಡೆದ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದರು. ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸೌಲಭ್ಯಗಳಿಲ್ಲದೆ ಮಕ್ಕಳು ತೊಂದರೆಗೀಡಾದರು. ಪರೀಕ್ಷಾ ಕೊಠಡಿಗೆ ಮಕ್ಕಳನ್ನು ಕಳುಹಿಸಲು ಸಾಧ್ಯವಾಗದೆ ಪೋಷಕರು ಪರದಾಡುವಂತಾಯಿತು. ಸೂಕ್ತ ವ್ಯವಸ್ಥೆಗಳಿಲ್ಲದ ಖಾಸಗಿ ಕಾಲೇಜಿಗೆ ಪರೀಕ್ಷಾ ಕೇಂದ್ರವನ್ನು ನೀಡಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video