
ಸತೀಶ್ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್
ಬಿಜೆಪಿ ಪಕ್ಷಕ್ಕೆ ಹೋರಾಟ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆ ದುರಾದೃಷ್ಟಕರ ಎಂದರು. ಹಾಗೂ ಬಿಜೆಪಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದೆ. ಆರ್.ಎಸ್.ಎಸ್ ಯಾಕೆ 40% ಕಮಿಷನ್ ಬಗ್ಗೆ ಹೋರಾಟ ಮಾಡ್ತಿಲ್ಲ. ಭ್ರಷ್ಟ ವ್ಯವಸ್ಥೆಯನ್ನು ಆರ್.ಎಸ್.ಎಸ್ ಒಪ್ಪಿಕೊಂಡಂತಲ್ವಾ ? ಎಲ್ಲಾ ಮಾಡುತ್ತಿರುವುದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Gujarat Election ಆರಂಭದಲ್ಲೇ ಕಾಂಗ್ರೆಸ್ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಇಬ್ಬರು ಶಾಸಕರು!