ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಸುಮಲತಾ ಅಂಬರೀಶ್

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ದಳಪತಿಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಅದು ಇದೀಗ ಸುಖ್ಯಾಂತ ಕಂಡಿದೆ.ಆದರೂ ಸುಮ್ಮನಾಗದ ಸುಮಲತಾ ಅಂಬರೀಶ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

Share this Video
  • FB
  • Linkdin
  • Whatsapp

ಮಂಡ್ಯ, (ಜುಲೈ.12): ಕೆಆರ್‌ಎಸ್ ಡಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ದಳಪತಿಗಳ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಅದು ಇದೀಗ ಸುಖ್ಯಾಂತ ಕಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಶಪಥ

ಆದರೂ ಸುಮ್ಮನಾಗದ ಸುಮಲತಾ ಅಂಬರೀಶ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮಗಣಿಗಾರಿಕೆ ವಿರುದ್ಧ ಸಿಡಿದೆದ್ದಿದ್ದಾರೆ.

Related Video