ಬಿಜೆಪಿಯಲ್ಲಿ ಬಂಡಾಯದ ಬೆಂಕಿ: ಬಚ್ಚೇಗೌಡರೊಂದಿಗಿನ ಒಪ್ಪಂದದ ಸತ್ಯ ಬಹಿರಂಗಪಡಿಸಿದ MTB
ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹೈವೊಲ್ಟೆಜ್ ಕ್ಷೇತ್ರ ಅಂತಾಲೇ ಬಿಬಿಂತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ.
ಇನ್ನೂ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ ಎಂಟಿಬಿ ನಾಗರಾಜ್ ಸಂಸದ ಬಚ್ಚೇಗೌಡರ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿಕಡೆ ಬಂದ ಎಂಟಿಬಿ, ಯಡಿಯೂರಪ್ಪನವರ ಸಮ್ಮುಖದಲ್ಲಿ ಸಂಸದ ಬಿ.ಎನ್. ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜಿನಾಮೆ ನೀಡಿದ್ದಾಗಿ ಒಪ್ಪಂದ ಬಹಿರಂಗ ಪಡಿಸಿದ್ದಾರೆ.
ಬೆಂಗಳೂರು, [ನ.11]: ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹೈವೊಲ್ಟೆಜ್ ಕ್ಷೇತ್ರ ಅಂತಾಲೇ ಬಿಬಿಂತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ.
ಇನ್ನೂ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ ಎಂಟಿಬಿ ನಾಗರಾಜ್ ಸಂಸದ ಬಚ್ಚೇಗೌಡರ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿಕಡೆ ಬಂದ ಎಂಟಿಬಿ, ಯಡಿಯೂರಪ್ಪನವರ ಸಮ್ಮುಖದಲ್ಲಿ ಸಂಸದ ಬಿ.ಎನ್. ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜಿನಾಮೆ ನೀಡಿದ್ದಾಗಿ ಒಪ್ಪಂದ ಬಹಿರಂಗ ಪಡಿಸಿದ್ದಾರೆ.
ಡಿ.05ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆಯಲಿದ್ದು, ಡಿ.09ಕ್ಕೆ ಮತ ಎಣಿಕೆ ನಡೆಯಲಿದೆ.