Asianet Suvarna News Asianet Suvarna News

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ತೊಡೆ ತಟ್ಟಿ ನಿಂತ ಮುಖ್ಯಮಂತ್ರಿ ಚಂದ್ರು..!

 ಮುಖ್ಯಮಂತ್ರಿ ಚಂದ್ರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೊಡೆ ತಟ್ಟಿದ್ದು, ಬಂದ್ ಮಾಡಿಯೇ ಮಾಡುತ್ತೇವೆ.ಅದ್ಯಾರು ತಡೀತಾರೋ ತಡೀಲಿ ಎಂದು ಚಾಲೆಂಜ್ ಮಾಡಿದ್ದಾರೆ. 

ಬೆಂಗಳೂರು, (ನ.25): ಮರಾಠ ಪ್ರಾಧಿಕಾರ ವಿರೋಧಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಕೊಟ್ಟಿದ್ದು, ಇದಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕನ್ನಡ ಪರ ಹೋರಾಟಗಾರರನ್ನು ರೋಲ್ ಕಾಲ್‌ಗಳು ಎಂದಿದ್ದರು.

ಯತ್ನಾಳ್‌ ಹೇಳಿಕೆಗೆ ಖಂಡನೆ: ಬಾಗಲಕೋಟೆ-ವಿಜಯಪುರದಲ್ಲಿ ಕರವೇ ಪ್ರತಿಭಟನೆ

ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಚಂದ್ರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೊಡೆ ತಟ್ಟಿದ್ದು, ಬಂದ್ ಮಾಡಿಯೇ ಮಾಡುತ್ತೇವೆ.ಅದ್ಯಾರು ತಡೀತಾರೋ ತಡೀಲಿ ಎಂದು ಚಾಲೆಂಜ್ ಮಾಡಿದ್ದಾರೆ. 
 

Video Top Stories