Asianet Suvarna News Asianet Suvarna News

ಬೆಂಗಳೂರು ಉಸ್ತುವಾರಿಗೆ ಕಿತ್ತಾಟ: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್

Oct 9, 2021, 6:47 PM IST

ಬೆಂಗಳೂರು,(ಅ.9): ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ.

ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದಿದ್ದು, ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ಸೋಮವಣ್ಣ ಪರ ಮತ್ತೋರ್ವ ಸಚಿವ ಬ್ಯಾಟಿಂಗ್ ಮಾಡಿದ್ದಾರೆ.