ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 13): ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುನಿರತ್ನಗೆ ಬಿಗ್ ರಿಲೀಫ್, ಮುನಿರಾಜು ಗೌಡ ಅರ್ಜಿ ವಜಾ!

ಮುನಿರತ್ನಗೆ ಬಿಜೆಪಿ ಟಿಕೆಟ್ ಘೋಷಣೆಯೊಂದೇ ಬಾಕಿ ಉಳಿದಿದೆ. ಇಂದು ಸಂಜೆ ಟಿಕೆಟ್ ಫೈನಲ್ ಆಗಲಿದೆ. ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇದ್ದಿದ್ದರಿಂದ ಟಿಕೆಟ್ ಹಂಚಿಕೆಯನ್ನು ಹೈಕಮಾಂಡ್ ವಿಳಂಬ ಮಾಡಿತ್ತು. ಈಗ ಮುನಿರತ್ನ ಹಾದಿ ಸುಗಮವಾಗಿದೆ. 

Related Video