Asianet Suvarna News Asianet Suvarna News

'ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ, ನಮ್ಮ ನಾಯಕರ ತೀರ್ಮಾನ ಅಂತಿಮ'

ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ. ಪಕ್ಷ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ನ. 19): ಕ್ಯಾಬಿನೆಟ್ ವಿಸ್ತರಣೆ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ. ಪಕ್ಷ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ' ಎಂದು ಮುನಿರತ್ನ ಹೇಳಿದ್ದಾರೆ. 

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಮಂತ್ರಿ ಮಂಡಲ ವಿಸ್ತರಣೆ, ಪುನಾರಚನೆ ಸಿಎಂಗೆ ಬಿಟ್ಟ ವಿಚಾರ. ನಮ್ಮ ನಾಯಕರ ತೀರ್ಮಾನ ಅಂತಿಮ ತೀರ್ಮಾನ' ಎಂದು ಮುನಿರತ್ನ ಹೇಳಿದ್ದಾರೆ.