ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ..!
ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು.
ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಆರ್.ಆರ್. ನಗರ ಬೈ ಎಲೆಕ್ಷನ್ ಅಖಾಡಕ್ಕೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?
ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು.