
ಮೈಸೂರಿನ ಬಹುಭಾಗ ಆವರಿಸಿದ ಭಾರೀ ಹೊಗೆ
ಇತ್ತೀಚೆಗೆ ನಟ ಡಾಲಿ ಧನಂಜಯ್ ಅವರ ಮದುವೆಗಾಗಿ ಹಾಕಲಾಗಿದ್ದ ಸೆಟ್‌ನ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ಸಂದರ್ಭದಲ್ಲಿ ವಸ್ತು ಪ್ರದರ್ಶನ ಆವರಣದಲ್ಲಿಯೂ ದೊಡ್ಡ ಪ್ರಮಾಣದ ಬೆಂಕಿ ಸಂಭವಿಸಿದೆ. ವಸ್ತು ಪ್ರದರ್ಶನದಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿಯೇ ಈ ದುರ್ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared