
ಮೈಸೂರು ಅರಮನೆ ಆವರಣದಲ್ಲಿ ರಥಸಪ್ತಮಿ ಸಂಭ್ರಮ
ರಥಸಪ್ತಮಿ ಹಿನ್ನೆಲೆ, ಮೈಸೂರು ಅರಮನೆ ಆವರಣದಲ್ಲಿ ಮನೆ ಮಾಡಿದ ಸಂಭ್ರಮ ರಥಸಪ್ತಮಿ ಅಂಗವಾಗಿ ಅರಮನೆ ಮುಂಭಾಗದಲ್ಲಿ ವಿವಿಧ ದೇವರ ಉತ್ಸವ ಮೂರ್ತಿಗಳು ಪ್ರತಿಷ್ಠಾಪನೆ. ಅರಮನೆಗೆ ಹೊಂದಿಕೊಂಡಿರುವ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ದೇಗುಲಗಳ ಉತ್ಸವ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪನೆ ಮಾಡಿ ಪೂಜೆ ನೆರವೇರಿಕೆ. ಎಲ್ಲಾ ಉತ್ಸವ ಮೂರ್ತಿಗಳನ್ನು ಒಂದೇ ಕಡೆ ಕಣ್ತುಂಬಿಕೊಂಡು ಪುನೀತರಾದ ಭಕ್ತರು. ಅಂದಿನ ಆಳರಸರ ಕಾಲದಿಂದಲೂ ಮುಂದುವರಿದುಕೊಂಡು ಬಂದಿರುವ ಸಂಪ್ರದಾಯ. ಜನರ ಅನುಕೂಲಕ್ಕಾಗಿ ಎಲ್ಲಾ ದೇಗುಲಗಳ ಉತ್ಸವ ಮೂರ್ತಿಗಳನ್ನು ಒಂದೆಡೆ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸುವ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದ್ದ ಆಳರಸರು.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared