'ಇಷ್ಟು ವರ್ಷ ಏನೆಲ್ಲಾ ಚಿಂತನೆಗಳನ್ನ ಮಾಡಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ'

ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

Share this Video
  • FB
  • Linkdin
  • Whatsapp

ಮೈಸೂರು, (ಫೆ.25): ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

'ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು'

ನಮ್ಮ ಏನು ಇಷ್ಟು ವರ್ಷ ವಿಚಾರ, ಚಿಂತನೆಗಳನ್ನ ಮಾಡಿಕೊಂಡು ಬಂದಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ. ಮುಂದಿನಗಳಲ್ಲಿ ಸರ್ಕಾರವನ್ನು ಉಳಿಸಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳುತ್ತಾ ಪ್ರತಾಪ್ ಸಿಂಹ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Related Video