ಕಾಂಗ್ರೆಸ್‌ನಲ್ಲಿ ಒಡಕು ಮೂಡಿಸಿದ ಮೈಸೂರು ಮೇಯರ್ ಚುನಾವಣೆ

ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಪಟ್ಟವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ಯಾಕೆ? ಎಂದು ಡಿಕೆ ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯನವರ ಟೀಮ್‌ ಬೇಸರ ವ್ಯಕ್ತಪಡಿಸಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಡಿಸಿದ್ದಾರೆ.

First Published Feb 26, 2021, 2:40 PM IST | Last Updated Feb 26, 2021, 2:40 PM IST

ಬೆಂಗಳೂರು.ಮೈಸೂರು, (ಫೆ.26): ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಗಿದಿದ್ದು, ಮೇಯರ್ ಆಗಿ ಪಟ್ಟ ಜೆಡಿಎಸ್ ಪಾಲಾದ್ರೆ, ಉಪ ಮೇಯರ್ ಕಾಂಗ್ರೆಸ್‌ಗೆ ಒಲಿದೆ.

ಮೈಸೂರು ಮೇಯರ್ ಎಲೆಕ್ಷನ್: ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

ಆದ್ರೆ, ಇತ್ತ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಪಟ್ಟವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ಯಾಕೆ? ಎಂದು ಡಿಕೆ ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯನವರ ಟೀಮ್‌ ಬೇಸರ ವ್ಯಕ್ತಪಡಿಸಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಡಿಸಿದ್ದಾರೆ.

Video Top Stories