Asianet Suvarna News Asianet Suvarna News

ಮೈಸೂರು ಗ್ಯಾಂಗ್‌ರೇಪ್ ಕೇಸ್: ಸದನದಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ಸಿಎಂ

ಮೈಸೂರು ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿಯ ಹೇಳಿಕೆ ಪಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಿಎಂ ಖಡಕ್ ಉತ್ತರ ಕೊಟ್ಟಿದ್ದಾರೆ 

Sep 22, 2021, 4:58 PM IST

ಬೆಂಗಳೂರು, (ಸೆ.22): ಮೈಸೂರು ಗ್ಯಾಂಗ್‌ರೇಪ್ (Gangrape) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿಯ ಹೇಳಿಕೆ ಪಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರ ಹೇಳಿಕೆಗೆ ಸಿಎಂ ಖಡಕ್ ಉತ್ತರ ಕೊಟ್ಟಿದ್ದಾರೆ 

ಅಡ್ವಾಣಿ ಅಂತವರು ನಿಭಾಯಿಸಿರುವ ಖಾತೆ ಅದು: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಿದ್ದು ಪಾಠ

ಸದನದಲ್ಲಿ ಸಿದ್ದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai), ಸಂತ್ರಸ್ತೆ ಯುವತಿಯ ಹೇಳಿಕೆ ದಾಖಲಾಗಿದೆ. ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರಿಸಿದರು.