Asianet Suvarna News Asianet Suvarna News

'ಬಿಜೆಪಿ ಸರ್ಕಾರದಲ್ಲಿ ಯಾರು ಸೇಫ್ ಅಲ್ಲ ಎನ್ನುವುದಕ್ಕೆ ಮೈಸೂರಿನ ಪ್ರಕರಣವೇ ಸಾಕ್ಷಿ'

ಮೈಸೂರಿನಲ್ಲಿ ನಡೆದಿರುವ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಬಿಜೆಪಿ ನಾಯಕರುಗಳ ಉಡಾಫೆ ಮಾತುಗಳನ್ನು ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ಆ.27): ಮೈಸೂರಿನಲ್ಲಿ ನಡೆದಿರುವ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಕೀಚಕರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಬಿಜೆಪಿ ನಾಯಕರುಗಳ ಉಡಾಫೆ ಮಾತುಗಳನ್ನು ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

Video Top Stories