Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ತಾರಕಕ್ಕೇರಿದ ಒಳಜಗಳ: ಡಿಕೆಶಿ ನಿವಾಸದಲ್ಲಿ ಬೈಠಕ್

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರಿನ ಕಾಂಗ್ರೆಸ್ ಶಾಸಕರೊಬ್ಬರು ಜೆಡಿಎಸ್‌ಗೆ ಮೇಯರ್ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಆ ಶಾಸಕನನ್ನು ಕೂಡಲೇ ನಿವಾಸಕ್ಕೆ ಆಗಮಿಸುವಂತೆ  ಡಿಕೆಶಿ ಸಮನ್ಸ್ ಕೊಟ್ಟಿದ್ದಾರೆ.
 

Feb 26, 2021, 6:58 PM IST

ಬೆಂಗಳೂರು, (ಫೆ.26): ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದಕ್ಕೆ ಕೆಲ ಕಾಂಗ್ರೆಸ್‌ ನಾಯಕರ ಕಣ್ಣು ಕೆಂಪಾಗಿಸಿದೆ. 

ಮೈಸೂರು 'ಮೈತ್ರಿ' ಯುದ್ಧ: ನೋಟಿಸ್‌ಗೆ ಉತ್ತರಿಸಲು ಸಿದ್ಧ ಎಂದ ತನ್ವೀರ್ ಸೇಠ್

ಹೌದು...ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರಿನ ಕಾಂಗ್ರೆಸ್ ಶಾಸಕರೊಬ್ಬರು ಜೆಡಿಎಸ್‌ಗೆ ಮೇಯರ್ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಆ ಶಾಸಕನನ್ನು ಕೂಡಲೇ ನಿವಾಸಕ್ಕೆ ಆಗಮಿಸುವಂತೆ  ಡಿಕೆಶಿ ಸಮನ್ಸ್ ಕೊಟ್ಟಿದ್ದಾರೆ.