ಹಠಕ್ಕೆ ಬಿದ್ದ ಸಿದ್ದರಾಮಯ್ಯ: ಹೈಕಮಾಂಡ್‌ ಪ್ರತಿನಿಧಿ ಎದುರು ಟಗರು ಗುಟುರು

ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದು, ಶಿಸ್ತು ಕ್ರಮ ಆಗಲೇಬೇಕೆಂದು ಹಠಕ್ಕೆ ಬಿದ್ದಿದ್ದಾರೆ.

First Published Mar 2, 2021, 3:35 PM IST | Last Updated Mar 2, 2021, 3:37 PM IST

ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಂಡು ವಿಚಾರವಾಗಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸಿದ್ದರಾಮಯ್ಯ- ಡಿಕೆಶಿ ನಡುವಿನ ಶೀತಲ ಸಮರದ ಮಧ್ಯೆ ಹೈಕಮಾಂಡ್ ಎಂಟ್ರಿ

ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದು, ಶಿಸ್ತು ಕ್ರಮ ಆಗಲೇಬೇಕೆಂದು ಹಠಕ್ಕೆ ಬಿದ್ದಿದ್ದಾರೆ.

Video Top Stories