ಮೈಸೂರು ಮೇಯರ್‌ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ಯಾಕೆ? ಸ್ಪಷ್ಟನೆ ಕೊಟ್ಟ ಕಾಂಗ್ರೆಸ್ ಶಾಸಕ

ಮೈಸೂರು ಮೇಯರ್ ಪಟ್ಟವನ್ನು ಜೆಡಿಎಸ್‌ಗೆ ಕೊಟ್ಟಿದ್ಯಾಕೆ..? ಇದರ ಉದ್ದೇಶವೇನು? ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸ್ಪಷ್ಟನೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು/ಮೈಸೂರು, (ಫೆ.26): ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಂದುವರೆದಿದೆ.

ಕಾಂಗ್ರೆಸ್‌ನಲ್ಲಿ ಒಡಕು ಮೂಡಿಸಿದ ಮೈಸೂರು ಮೇಯರ್ ಚುನಾವಣೆ

ಆದ್ರೆ, ಈ ಬಾರಿ ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದು ಸಿದ್ದರಾಮಯ್ಯನವರ ಬಣದ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿಂದತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಟೀಂ ನಾಯಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇನ್ನು ಮೇಯರ್ ಪಟ್ಟವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ಯಾಕೆ..? ಇದರ ಉದ್ದೇಶವೇನು? ಎನ್ನುವುದಕ್ಕೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸ್ಪಷ್ಟನೆ ಕೊಟ್ಟಿದ್ದಾರೆ.

Related Video