ವಿಡಿಯೋ ಬಾಂಬ್ ಸಿಡಿಸಿದ ಡಿಕೆಶಿ: ಒಬ್ಬರ ಜೀವನ, ಪ್ರಾಣದ ಮೇಲೆ ಚೆಲ್ಲಾಟ ಬೇಡವೆಂದ ಬಿಜೆಪಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎನ್‌.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ರಹಸ್ಯ ವಿಡಿಯೋ ಸಿಡಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.29): ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್‌.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಈ ಹಿಂದೆ ಪಿಎ ಗಲಾಟೆ ಎಲ್ಲಿಗೆ ಬಂತು ಗೊತ್ತಲ್ಲ: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ಆದ್ರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಪ್ರಕರಣದಲ್ಲಿ ರಹಸ್ಯ ವಿಡಿಯೋ ಸಿಡಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Related Video