Asianet Suvarna News Asianet Suvarna News

ಮಾಜಿ ಸಿಎಂ ಸಿ.ಡಿ. ಇದೆ ಎನ್ನುವ ವಿಚಾರಕ್ಕೆ ಖಡಕ್ ಪ್ರತಿಕ್ರಿಯೆ ಕೊಟ್ಟ ಕುಮಾರಸ್ವಾಮಿ

ಮಾಜಿ ಸಿಎಂ ಸಿ.ಡಿ. ಇದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರು, (ಮಾ.05): ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಸಿ.ಡಿ. ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ.

'ಜಾರಕಿಹೊಳಿ ರಾಸಲೀಲೆಯಲ್ಲಿ ದೊಡ್ಡ ದೊಡ್ಡವರ ಕೈವಾಡ, 5 ಕೋಟಿ ಡೀಲ್ '

ಇದರ ಮಧ್ಯೆ ಮಾಜಿ ಸಿಎಂ ಸಿ.ಡಿ. ಇದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

Video Top Stories