
ಸತತ 4ನೇ ಬಾರಿ ಗೆಲುವಿನ ಲೆಕ್ಕಾಚಾರದಲ್ಲಿ ಪಿಸಿ ಮೋಹನ್: ಬೆಂಗಳೂರು ಸೆಂಟ್ರಲ್ ಮತದಾರರ ಒಲವು ಬಿಜೆಪಿಗಾ..? ಕಾಂಗ್ರೆಸ್‍ಗಾ..?
ಏಷ್ಯಾನೆಟ್ ಸುವರ್ಣ ನ್ಯೂಸ್ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಕೇಂದ್ರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಂದಿನ ವಿಡಿಯೋದಲ್ಲಿದೆ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: 'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!