Asianet Suvarna News Asianet Suvarna News

Sri Ramulu Vs E Tukaram: ಯಾರ ಪಾಲಾಗುತ್ತೆ ಬಿಜೆಪಿ ಭದ್ರ ಕೋಟೆ..? ಯಾರ ಪರ ಬಳ್ಳಾರಿ ಮತದಾರನ ಒಲವು..?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬಳ್ಳಾರಿ  ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

First Published May 3, 2024, 5:54 PM IST | Last Updated May 3, 2024, 5:55 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬಳ್ಳಾರಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಪಾಕ್..ಕಾಂಗ್ರೆಸ್ ವಿರುದ್ಧ ಮೋದಿ ಕೆಂಡಕಾರಿದ್ದೇಕೆ ? ಲೋಕ ಸಂಗ್ರಾಮದಲ್ಲಿ ವೋಟ್ ಜಿಹಾದ್ ಅಬ್ಬರ!

Video Top Stories