
Loksabha Eection 2024: ಬೆಂಗಳೂರು ಉತ್ತರದಲ್ಲಿ ಯಾರ ಬಲ ಹೇಗಿದೆ ? ಏನಂತಾರೆ ಜನ ?
ಏಷ್ಯಾನೆಟ್ ಸುವರ್ಣ ನ್ಯೂಸ್ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಉತ್ತರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಉತ್ತರದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಂದಿನ ವಿಡಿಯೋದಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Watch Video: ಹೇಗಿರಲಿದೆ ಮೋದಿ ರಾಜ್ಯ ಪ್ರವಾಸದ ಇಂಪ್ಯಾಕ್ಟ್..? ದಕ್ಷಿಣ ಭದ್ರಕೋಟೆಯ ಮೇಲೆ ಪ್ರಧಾನಿ ಕಣ್ಣು!