Lok Sabha elections 2024: ಡಿಕೆ ಸುರೇಶ್‌ VS ಸಿ.ಎನ್‌.ಮಂಜುನಾಥ್‌: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದ್ಯಾರು ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

First Published Apr 20, 2024, 10:58 AM IST | Last Updated Apr 20, 2024, 10:58 AM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ: Nabha Natesh : ಕನ್ನಡ ನಟಿಗೆ ತೆಲುಗು ಹೀರೋ ಹೀಗಂದ್ರಾ? ನಟನಿಗೆ ಸಖತ್‌ ಆಗಿ ಕ್ಲಾಸ್ ತಗೊಂಡಾ ನಟಿ !