Asianet Suvarna News Asianet Suvarna News

Watch Video: ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ V/S ಸೌಮ್ಯಾ ರೆಡ್ಡಿ: ಗ್ಯಾರಂಟಿ ಅಸ್ತ್ರ ಗೆಲ್ತಾರಾ 'ಕೈ' ಅಭ್ಯರ್ಥಿ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೆಂಗಳೂರು ದಕ್ಷಿಣ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.