ಬೆಂಗಳೂರು ಗ್ರಾಮಾಂತರದಲ್ಲಿ ಮತದಾರನ ಒಲವು ಯಾರ ಪರ ? ಗೆಲುವು ಯಾರಿಗೆ ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬಿಡದಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

Share this Video
  • FB
  • Linkdin
  • Whatsapp

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಡದಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: Lok Sabha elections 2024: ಡಿಕೆ ಸುರೇಶ್‌ VS ಸಿ.ಎನ್‌.ಮಂಜುನಾಥ್‌: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದ್ಯಾರು ?

Related Video