ಗ್ಯಾರಂಟಿ V/S ಮೋದಿ ಅಲೆ ಜನರು ಹೇಳಿದ್ದೇನು? ಯಾರಿಗೆ ವೋಟು ಹಾಕ್ತಾರೆ ಬೀದರ್ ಜನ, ಏನ್ ಹೇಳ್ತಾರೆ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಬೀದರ್‌ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

First Published Apr 30, 2024, 5:38 PM IST | Last Updated Apr 30, 2024, 5:39 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೀದರ್‌ನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Prajwal revanna sex scandal: "ಹಾಸನ ಫೈಲ್ಸ್" ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತಾ?

Video Top Stories